ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ.
ಒಂದು ಒಳ್ಳೇ ದೇಶಕ್ಕೆ ಐದು ಆಭರಣಗಳು:
1) ರೋಗವಿಲ್ಲದ ದೇಶ 2) ಸಂಪತ್ಭರಿತ ದೇಶ 3) ಉತ್ತಮ ಇಳುವರಿಯ ಬೆಳೆ 4) ಖುಷಿಯ ಬದುಕು 5) ರಕ್ಷಣೆ. ದೇಶಕ್ಕೆ ಅಗತ್ಯ ಎಂದು ತಿರುವಳ್ಳುವರ್ ಹೇಳಿದ್ದರು. ತಿರುವಳ್ಳುವರ್ ಕಾವ್ಯ ಉಲ್ಲೇಖಿಸಲಾಯಿತು.
ರಕ್ಷಣೆ ವಿಚಾರ ಪ್ರಸ್ತಾಪವಾದ ತಕ್ಷಣ ಪ್ರತಿಪಕ್ಷಗಳಿಂದ ಕೂಗಾಟ. ದೇಶದಲ್ಲಿ ಸಂಪತ್ತು ಸೃಷ್ಟಿಸುವವರನ್ನು ಗೌರವಿಸಲಾಗುವುದು. ರೈತರು ಮತ್ತು ರೈತರಿಗೆ ನೆರವಾಗುವವರನ್ನು ನಾವು ಬೆಂಬಲಿಸುತ್ತೇವೆ. ರಾಷ್ಟ್ರೀಯ ಭದ್ರತೆಯು ನಮ್ಮ ಸರ್ಕಾರದ ಮೊದಲ ಆದ್ಯತೆ. ಜನರಲ್ಲಿ ಬದುಕುವ ಭರವಸೆ ಹುಟ್ಟಿಸುವುದೇ ಉತ್ತಮ ಆಡಳಿತ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದು ಸಾಧ್ಯವಾಗಲು ಸ್ವಚ್ಛ, ಭ್ರಷ್ಟ್ರಾಚಾರ ರಹಿತ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ಕಾರ ಬೇಕು.
ನಮ್ಮ ಸರ್ಕಾರ ಜನರಿಗಾಗಿ ಇದೆ. ದೇಶದ ಜನರನ್ನು ನಾವು ಅನುಮಾನಿಸುವುದಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…