ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಗಾಗಿ ₹ 37,000 ಕೋಟಿ, ಲಡಾಖ್ ಅಭಿವೃದ್ಧಿಗಾಗಿ ₹ 5,000 ಕೋಟಿ ಘೋಷಣೆ. 2022ರಲ್ಲಿ ಜಿ–20 ಶೃಂಗಸಭೆ ಸಮಾವೇಶ ಭಾರತದಲ್ಲಿ ನಡೆಯಲಿದೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲು ₹ 100 ಕೋಟಿ ಘೋಷಣೆ ಮಾಡಿದರು
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…