Featured

ಬಜೆಟ್ 2021 : ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ : ಅಶೋಕ್ ಕುಮಾರ್ ಕೊಡವೂರು -Vishwanews24

ಬಜೆಟ್ 2021 : ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ : ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಸೋಮವಾರ ಮಂಡಿಸಿದ ಬಜೆಟ್ ಸಂಪೂರ್ಣ ಗೊತ್ತು ಗುರಿಯಿಲ್ಲದ ಬಜೆಟ್ ಆಗಿದ್ದು, ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿಲ್ಲ. ಸರಕಾರಿ ಸೌಮ್ಯದ ಸಂಸ್ಥೆಗಳಿಂದ ಬಂಡವಾಳ ಹಿಂತೆಗೆತದೊಂದಿಗೆ ಖಾಸಗೀಕರಣಕ್ಕೆ ಒತ್ತು. ಸಣ್ಣ ಉದ್ಯಮ ಪುನಶ್ಚೇತನ ಮಾಡುವಲ್ಲಿ ಯಾವುದೇ ಕಾರ್ಯಕ್ರಮವಿಲ್ಲದೆ ವಿಫಲ. ರೈತರಿಗೆ ಯಾವುದೇ ಹೊಸ ಯೋಜನೆಗಳಿಲ್ಲ. ಕರ್ನಾಟಕವನ್ನು ಕಡೆಗಣಿಸಿ ಚುನಾವಣೆ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಉತ್ಪಾದನಾ ಕ್ಷೇತ್ರಕ್ಕೆ ಯಾವುದೇ ಒತ್ತು ನೀಡದೆ ನಿರುದ್ಯೋಗ ಸಮಸ್ಯೆ ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ಗಳಿಗೆ ಕೃಷಿ ಸೆಸ್ ಹೇರಿಕೆಯ ಮೂಲಕ ಜನ ಸಾಮಾನ್ಯರಿಗೆ ಇನ್ನೂ ಬೆಲೆ ಏರಿಕೆಯ ಹೊರೆ. ಕೋವಿಡ್-19 ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಬಜೆಟ್ನಲ್ಲಿ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago