Featured

ಬಜೆಟ್ 2021 : ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ : ಪ್ರಧಾನಿ ಮೋದಿ -Vishwanews24

ಬಜೆಟ್ 2021 : ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ : ಪ್ರಧಾನಿ ಮೋದಿ -Vishwanews24

ನವದೆಹಲಿ: ಬಜೆಟ್ ಮಂಡನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್​ ಕಲಾಪದಲ್ಲಿ ಮಾತನಾಡಿ.. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ. ದೇಶದ ಆತ್ಮವಿಶ್ವಾಸವನ್ನ ಹೆಚ್ಚಿಸುತ್ತದೆ. ಬಜೆಟ್ ಸ್ವಾವಲಂಬನೆಯ ದೃಷ್ಟಿ ಕೋನವನ್ನ ಹೊಂದಿದೆ. ಸಮಾಜದ ಪ್ರತಿ ನಾಗರಿಕನಿಗೂ ಬಜೆಟ್ ಸಹಾಯಕವಾಗಲಿದೆ ಅಂತಾ ಹೇಳಿದರು.

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24

ಈ ಬಜೆಟ್​ ರೈತರ ಆದಾಯವನ್ನ ಹೆಚ್ಚಿಸಲು ಒತ್ತು ನೀಡಲಾಗಿದೆ. ರೈತರು ಸುಲಭವಾಗಿ ಸಾಲವನ್ನ ಪಡೆದುಕೊಳ್ಳಬಹುದುಗಾಗಿದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಸಾಧಾರಣ ಸನ್ನಿವೇಶಗಳ ಮಧ್ಯೆ 2021ರ ಬಜೆಟ್ ಅನ್ನು ಪ್ರಸ್ತುತಪಡಿಸಲಾಗಿದೆ. ಜಗತ್ತಿನಲ್ಲಿ ಸೃಷ್ಟಿಸಿದ ಕೊರೊನಾ ಮಾರಿ ಮನುಕುಲವನ್ನ ಬೆಚ್ಚಿಬೀಳಿಸಿದೆ. ಈ ಸನ್ನಿವೇಶಗಳ ಮಧ್ಯೆ, ಇಂದಿನ ಬಜೆಟ್ ಭಾರತದ ವಿಶ್ವಾಸವನ್ನು ತೋರಿಸುತ್ತಿದೆ ಅಂತಾ ಹೇಳಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago