ಮಂಗಳೂರು: ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜ್ಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜ್ಪೆ ಪೊಲೀಸ್ ಠಾಣೆಯ ಓರ್ವ ಇನ್‌ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ತೀವ್ರ ಅಸಮಾಧಾನವಿದೆ.
ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂತಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ.
ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬಿಡದೆ ಇರುವುದು ಬಹಳ ದುರಂತ ಎಂದು ಯು.ಟಿ.ಖಾದರ್ ಅವರು ಪತ್ರಿಕಾ ಪ್ರಕಟನೆಯ ಮೂಲಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…