ಮಂಗಳೂರು: ಲಾರಿಗಳ ನಡುವೆ ನಡೆದ ಭೀಕರ ಅಪಘಾತವೊಂದರಲ್ಲಿ ಇಬ್ಬರು ದುರಂತ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಗುರುಪುರದಲ್ಲಿ ನಡೆದಿದೆ.
ವಾಮಂಜೂರಿನಿಂದ ಗುರುಪುರ ಕಡೆ ತೆರಳುತ್ತಿದ್ದ ಲಾರಿ ಕೈಕಂಬ ಕಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬ್ರೇಕ್ ಫೈಲ್ ಆಗಿ ಇಳಿಜಾರು ಪ್ರದೇಶವಾದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬಾರದೆ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಲಾರಿ ಸವಾವರಿಬ್ಬರ ದಾರುಣ ಸಾವನ್ನಪ್ಪಿದ್ದಾರೆ.
ಮುಂಜಾನೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದು, ಈ ಭಾಗದಲ್ಲಿ ಈ ಹಿಂದೆ ಇದೇ ರೀತಿ ಆರಕ್ಕೂ ಅಧಿಕ ಘಟನೆ ನಡೆದಿವೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…