ಬಡವರ ಸಂಕಷ್ಟಕ್ಕೆ ಮಿಡಿದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಒಂದು ಸಾವಿರ ಕುಟುಂಬಗಳಿಗೆ ಪಡಿತರ ನೆರವು vishwanews24: video

 kaup: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಐಕಳಬಾವ ಡಾ ದೇವಿಪ್ರಸಾದ್ ಶೆಟ್ಟಿ ಇವರ ನೇತೃತ್ವದಲ್ಲಿ ಕೊರೋನ ಲಾಕ್‌ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕಿಡಾಗಿರುವ ಸುಮಾರು ಒಂದು ಸಾವಿರ ಕುಟುಂಬಗಳಿಗೆ ದಾನಿಗಳಿಂದ ಸಂಗ್ರಹಿಸಿ ಪಡಿತರ ಕಿಟ್ ವಿತರಿಸಲಾಯಿತು.ಮತ್ತು ಡಾ.ಬಿ.ಆರ್ ಅಂಬೆಡ್ಕರ್ ಜನ್ಮ ದಿನದ ಅಂಗವಾಗಿ ಪರಿಶಿಷ್ಟ ಪಂಗಡದ ಕುಟುಂಬದವರೊAದಿಗೆ ಯುಗಾದಿ ಹಬ್ಬ ಆಚರಿಸಿ ಅವರಿಗೆ ಧನ ಸಹಾಯ ಮತ್ತು ಯುಗಾದಿ ಕಿಟ್ ವಿತರಿಸಿ ಧೈರ್ಯ ತುಂಬುವ ಕಾರ್ಯ ಮಾಡಿದರು.

ಅಕ್ಕಿ ಬೆಲ್ಲ ಸೇರಿದಂತೆ ಸುಮಾರು ಒಂಭತ್ತು ಬಗೆಯ ಸೊತ್ತುಗಳನ್ನು ಖುದ್ದಾಗಿ ಪ್ಯಾಕ್ ಮಾಡಿ ಮನೆಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು” ದೇಶದಲ್ಲಿ ಲಾಕ್‌ಡೌನ್ ಘೋಷನೆಯಾಗಿರುವ ಹಿನ್ನಲೆಯಲ್ಲಿ ಸುಮಾರು ಕುಟುಂಬಗಳು ಸಂಕಷ್ಟದಲ್ಲಿದೆ ಹಾಗಾಗಿ ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್ ರಾಜೇಂದ್ರ ಕುಮಾರ್, ಬಂಜರ ಪ್ರಕಾಶ್ ಶೆಟ್ಟಿ,ಪುತ್ತಿಗೆ ಶ್ರೀಗಳು ಸೇರಿದಂತೆ ಆತ್ಮೀಯ ಸ್ನೇಹಿತರ ಹಾಗೂ ದಾನಿಗಳ ಸಹಕಾರ ಪಡೆದು ಯಾವುದೇ ದುರುಪಯೋಗವಾಗದಂತೆ ಖುದ್ದಾಗಿ ಉತ್ತಮ ಗುಣ ಮಟ್ಟದ ಪಡಿತರ ಕಿಟ್ ತಯಾರು ಮಾಡಿ ಮನೆಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದೇವೆ, ಪ್ರತಿದಿನ ನೂರು ಮನೆಗೆ ಮುಟ್ಟಿಸುವ ಕೆಲಸ ಆಗುತ್ತಿದೆ ಇದುವರೆಗೆ ಒಂದು ಸಾವಿರಕುಟುಂಬಗಳಗೆ ವಿತರಣೆ ಮಾಡಿದ್ದೇವೆ ಎಂದರು. ದೇಶಕ್ಕೆ ಆವರಿಸಿರುವ ಈ ಮಹಮಾರಿ ದೂರವಾಗಿ ಆದಷ್ಟು ಶೀಘ್ರವಾಗಿ ಹೊಸ ಜೀವನ ನಡೆಸುವಂತಾಗಲಿ, ಇಂತಹ ಸಂಕಷ್ಟದ ಸಮಯದಲ್ಲಿ ಉಳ್ಳವರು ಇಲ್ಲದವರಿಗೆ ಸೇವೆ ಮಾಡುವುದು ಧರ್ಮ ಮತ್ತು ಕರ್ತವ್ಯ ನಾವು ಮಾಡುತ್ತಿರುವುದು ದೇವರ ಕಾರ್ಯ ಎಂದರು.” ಕಿಟ್ ವಿತರಣೆ ಕಾರ್ಯದಲ್ಲಿ ಜಹೀರ್ ಅಹಮ್ಮದ್ ಸೇರಿದಂತೆ ಮೊದಲಾದವರು ಕೈ ಜೋಡಿಸಿದ್ದಾರೆ.

                                                                              video

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

17 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago