Featured

ಬಡ  ಕುಟುಂಬದ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಆದೇಶ – vishwanews24

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿ ಮಾತ್ರ ರದ್ದು ..

ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ ಎಚ್ವರಿಕೆ

ಬೆಂಗಳೂರು,: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago