Featured

ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ  – Vishwanews24

ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ

ಆನೇಕಲ್:‌ ಸಂಸದ ಡಿಕೆ ಸುರೇಶ್‌ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ದಿಢೀರ್‌ ಬೆಳವಣಿಗೆಯಂತೆ ಭಾನುವಾರ ರಾತ್ರಿ ಜಯರಾಮ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಸಮ್ಮುಖದಲ್ಲಿ ಸೇರ್ಪಡೆಯಾದರು.

ಬನ್ನೇರುಘಟ್ಟ ಜಯರಾಮ್ ಈ ಹಿಂದೆಯೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ (Congress) ಸೇರ್ಪಡೆಯಾಗಿದ್ದರು. ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ ಆಗಿದ್ದರು. ಈಗ ಮತ್ತೆ ಕಾಂಗ್ರೆಸ್‌ಗೆ ಸೇರಿಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆ ಶಾಕ್ ನೀಡಿದ್ದಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago