ಆನೇಕಲ್: ಸಂಸದ ಡಿಕೆ ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ದಿಢೀರ್ ಬೆಳವಣಿಗೆಯಂತೆ ಭಾನುವಾರ ರಾತ್ರಿ ಜಯರಾಮ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಸಮ್ಮುಖದಲ್ಲಿ ಸೇರ್ಪಡೆಯಾದರು.
ಬನ್ನೇರುಘಟ್ಟ ಜಯರಾಮ್ ಈ ಹಿಂದೆಯೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ (Congress) ಸೇರ್ಪಡೆಯಾಗಿದ್ದರು. ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ ಆಗಿದ್ದರು. ಈಗ ಮತ್ತೆ ಕಾಂಗ್ರೆಸ್‌ಗೆ ಸೇರಿಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆ ಶಾಕ್ ನೀಡಿದ್ದಾರೆ
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…