ಬೆಂಗಳೂರು : ‘‘ಬಲವಂತದಲ್ಲಿ ಬಂದ್ ಮಾಡಲು ನಾನು ಬಿಡಲ್ಲ. ಹಾಗೆಯೇ ಬಂದ್ ನೆಪದಲ್ಲಿ ಪ್ರತಿಭಟನಕಾರರು ಪ್ರತಿಕೃತಿ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಮಾಡಿದರೆ ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಮರಾಠ ಅಭಿವೃದ್ದಿ ನಿಗಮದ ವಿರುದ್ದ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಶಾಂತಿಯುತವಾಗಿ ಅವರು ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಬಂದ್ ಮಾಡಲು ಮುಂದಾದರೆ ಅದಕ್ಕೆ ಅವಕಾಶ ಮಾಡಿಕೊಡಲಾರೆವು. ಪ್ರತಿಭಟನೆ ಮಾಡಲು ಬೇರೆ ಸ್ವರೂಪಗಳು ಇದೆ. ಎಲ್ಲಾ ವಿಷಯಕ್ಕೂ ಬಂದ್ ಮಾಡುವುದನ್ನು ಸರಿಯಲ್ಲ, ಜನರು ಕೂಡಾ ಇದನ್ನು ಒಪ್ಪಲ್ಲ” ಎಂದು ಹೇಳಿದರು.
”ಸರ್ಕಾರ ಈವರೆಗೂ ಯಾರ ಮಧ್ಯೆಯೂ ಭೇಡ ಭಾವ ಮಾಡಿಲ್ಲ. ಜನರು ಸರ್ಕಾರದ ಉದ್ದೇಶವನ್ನು ಅರಿತು ಸಹಕರಿಸಬೇಕು. ನಮ್ಮ ಸರ್ಕಾರ ಕನ್ನಡಿಗರ ಪರವಾದ ಸರ್ಕಾರ. ಕನ್ನಡಿಗರಿಗೆ ಬೇಕಾದ ಅಧಿಕ ಸೌಲಭ್ಯ ಕಲ್ಪಿಸಲು ನಾನು ಸಿದ್ದ” ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…