ಬಲವಂತದಲ್ಲಿ ಬಂದ್‌ ಮಾಡಲು ನಾನು ಬಿಡಲ್ಲ : ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ -Vishwanews24

ಬೆಂಗಳೂರು : ‘‘ಬಲವಂತದಲ್ಲಿ ಬಂದ್‌ ಮಾಡಲು ನಾನು ಬಿಡಲ್ಲ. ಹಾಗೆಯೇ ಬಂದ್‌ ನೆಪದಲ್ಲಿ ಪ್ರತಿಭಟನಕಾರರು ಪ್ರತಿಕೃತಿ‌ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಮಾಡಿದರೆ ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಮರಾಠ ಅಭಿವೃದ್ದಿ ನಿಗಮದ ವಿರುದ್ದ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್‌ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಶಾಂತಿಯುತವಾಗಿ ಅವರು ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಬಂದ್ ಮಾಡಲು ಮುಂದಾದರೆ ಅದಕ್ಕೆ ಅವಕಾಶ ಮಾಡಿಕೊಡಲಾರೆವು. ಪ್ರತಿಭಟನೆ ಮಾಡಲು ಬೇರೆ ಸ್ವರೂಪಗಳು ಇದೆ. ಎಲ್ಲಾ ವಿಷಯಕ್ಕೂ ಬಂದ್‌ ಮಾಡುವುದನ್ನು ಸರಿಯಲ್ಲ, ಜನರು ಕೂಡಾ ಇದನ್ನು ಒಪ್ಪಲ್ಲ” ಎಂದು ಹೇಳಿದರು.

”ಸರ್ಕಾರ ಈವರೆಗೂ ಯಾರ ಮಧ್ಯೆಯೂ ಭೇಡ ಭಾವ ಮಾಡಿಲ್ಲ. ಜನರು ಸರ್ಕಾರದ ಉದ್ದೇಶವನ್ನು ಅರಿತು ಸಹಕರಿಸಬೇಕು. ನಮ್ಮ ಸರ್ಕಾರ ಕನ್ನಡಿಗರ ಪರವಾದ ಸರ್ಕಾರ. ಕನ್ನಡಿಗರಿಗೆ ಬೇಕಾದ ಅಧಿಕ ಸೌಲಭ್ಯ ಕಲ್ಪಿಸಲು ನಾನು ಸಿದ್ದ” ಎಂದು ಹೇಳಿದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

4 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

4 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

4 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

4 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

4 hours ago