ನವದೆಹಲಿ,: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಈ ಸಮಯಕ್ಕೆ ಅತ್ಯಗತ್ಯ ವಾಗಿದ್ದು ಈ ನಿಟ್ಟಿನಲ್ಲಿ ಸಂಸತ್ತಿನ ಪ್ರತಿಯೊಬ್ಬರು ಸದಸ್ಯರೂ ಅದಕ್ಕೆ ಒಪ್ಪಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎರಡನೆ ಅವಧಿಯ ಎನ್‍ಡಿಎ ಸರ್ಕಾರದ ಮೊದಲ ಅಧಿವೇಶನದ ಜಂಟಿ ಸಂಸತ್ತನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದ ರಾಷ್ಟ್ರಪತಿಗಳು, ಬಲಿಷ್ಠ, ಸುಭದ್ರ ಮತ್ತು ಎಲ್ಲರನ್ನೂ ಒಳಗೊಂಡ ಭಾರತದ ನಿರ್ಮಿಸಲು ಭಾರತ ಮುಂದಿನ ಹೆಜ್ಜೆಯಿಡುತ್ತಿದೆ ಎಂದರು.
2014ರಲ್ಲಿ ಆರಂಭವಾದ ದೇಶದ ಅಭಿವೃದ್ಧಿಯ ಪಯಣವನ್ನು ಮುಂದುವರಿಸಿಕೊಂಡು ಹೋಗಲು ಭಾರತ ದೇಶದ ಜನರು ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
17ನೇ ಲೋಕಸಭೆ ಅಸ್ಥಿತ್ವಕ್ಕೆ ಬಂದ ನಂತರ ಸಂಸತ್ತಿನ ಐತಿಹಾಸಿಕ ಸೆಂಟ್ರಲ್ ಹಾಲ್‍ನಲ್ಲಿ ಸಾಂಪ್ರದಾಯಿಕ ಭಾಷಣದಲ್ಲಿ ಇಂದು ರಾಷ್ಟ್ರಪತಿ ರೈತರಿಗೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲು ಕೇಂದ್ರ ಸರ್ಕಾರ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶ್ಲಾಘಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…