Featured

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವು – vishwanews24

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವು

ಕಾರವಾರ: ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ  ಜಿಲ್ಲೆಯ ಹಳಿಯಾಳ  ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

ನವೀನ ನಾರಾಯಣ ಬೆಳಗಾಂವಕರ್ (13) ಸಾವಿಗಿಡಾದ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ.

ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾನೆ.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 day ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 day ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 day ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 day ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 day ago