ಬೆಂಗಳೂರು,: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಆಯ್ಕೆ ಮತ್ತು ಗೆಲ್ಲಿಸುವ ಜವಾಬ್ದಾರಿಯನ್ನು ಮೊಳಕಾಲ್ಮೂರು ಕ್ಷೇತ್ರದ ಶಾಸಕ ಶ್ರೀರಾಮುಲು ಅವರಿಗೆ ವಹಿಸಿಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀ ರಾಮುಲು ಸೂಚಿಸಿದ ಅಭ್ಯರ್ಥಿಯನ್ನೇ ಆಯ್ಕೆ ಮಾಡಲಾಗುವುದು. ವರಿಷ್ಠರು ಈಗಾಗಲೇ ಶ್ರೀರಾಮುಲು ಅವರಿಗೆ ಈ ಸಂಬಂಧ ಸೂಚನೆ ನೀಡಿದ್ದಾರೆ ಎಂದರು.
ನಾಳೆ ಅಥವಾ ನಾಡಿದ್ದು ನಡೆಯಲಿರುವ ಕೋರ್ ಸಮಿತಿ ಸಭೆಯಲ್ಲಿ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಿಕೊಡಲಾಗುವುದು ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಬಿಎಸ್ ವೈ ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…