ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಡು ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್ಗೆ ಕರೆದೊಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿ ಬಳಿಕ ಅಂದು ರಾತ್ರಿ ಆಕೆಯನ್ನು ಹೆಚ್‌ಎಲ್‌ಸಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ತಿರುಪತಿಗೆ ಹೋಗಿ ದೇವರಿಗೆ ಕೈ ಮುಗಿದು ಉರಿಗೆ ಬಂದಿದ್ದಾನೆ. ಇದೇ ವೇಳೆ ಆತನನ್ನು ಪೋಲಿಸರು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…