Featured

ಬಳ್ಳಾರಿ : ಅನ್ಯ ಜಾತಿಯ ಯುವಕನ ಜೊತೆ ಪ್ರೀತಿ : ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ಹತ್ಯೆ ಮಾಡಿದ ತಂದೆ – Vishwanews24

ಬಳ್ಳಾರಿ : ಅನ್ಯ ಜಾತಿಯ ಯುವಕನ ಜೊತೆ ಪ್ರೀತಿ : ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ಹತ್ಯೆ ಮಾಡಿದ ತಂದೆ

ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ.

ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಬೆಳ್ತಂಗಡಿ: ಬ್ಯಾನರ್ ಕಟ್ಟುತ್ತಿದ್ದ ಇಬ್ಬರಿಗೆ ವಿದ್ಯುತ್ ತಂತಿ ಸ್ವರ್ಶ .. ಓರ್ವ ಸಾವು-ಮತ್ತೋರ್ವ ಗಂಭೀರ – Vishwanews24

ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಡು ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿ ಬಳಿಕ ಅಂದು ರಾತ್ರಿ ಆಕೆಯನ್ನು ಹೆಚ್‌ಎಲ್‌ಸಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ತಿರುಪತಿಗೆ ಹೋಗಿ ದೇವರಿಗೆ ಕೈ ಮುಗಿದು ಉರಿಗೆ ಬಂದಿದ್ದಾನೆ. ಇದೇ ವೇಳೆ ಆತನನ್ನು ಪೋಲಿಸರು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

13 hours ago