Featured

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿದೆ.

8 ದಿನದ ಹಿಂದೆ ದುಬೈನಿಂದ ಬೆಂಗಳೂರಿಗೆ ಇವರಿಬ್ಬರು ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿತ್ತು.

ಬಳ್ಳಾರಿಗೆ ಬಂದ ಬಳಿಕ ಇವರು ಹೋಂ ಕ್ವಾರಂಟೈನ್‌ನಲ್ಲಿದ್ದರು. ಈ ಅವಧಿಯಲ್ಲಿ ಒಬ್ಬರಿಗೆ ಕೊರೊನಾ ಲಕ್ಷಣಗಳು ಕಾಣಿಸಿದೆ. ಹೀಗಾಗಿ ಇಬ್ಬರ ಗಂಟಲ ದ್ರವವನ್ನು ತೆಗೆದು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಫಲಿತಾಂಶದಲ್ಲಿ ದಕ್ಷಿಣ ಆಫ್ರಿಕಾ ಕೊರೊನಾ ಇರುವುದು ದೃಢಪಟ್ಟಿದೆ.

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ಇಬ್ಬರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ ಅವರನ್ನು ಕ್ವಾರಂಟೈನ್‌ ಮಾಡಲು ಜಿಲ್ಲಾಡಳಿತ ಮುಂದಾಗುತ್ತಿದೆ.

ಈ ಮೊದಲು ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿತ್ತು.

ಅಶ್ವತ್ಥನಾರಾಯಣರ ಪದವಿ ಮುಂದಿರುವ ‘ಉಪʼ ಹೋಗಿ ಆದಷ್ಟು ಬೇಗ ‘ಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ : ಡಿ.ವಿ.ಸದಾನಂದಗೌಡ -Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

6 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago