ಬೆಂಗಳೂರು: ಅಪಘಾತವಾದ ಕಾರಿಗೂ ತಮಗೂ ಯಾವುದೇ ಸಂಬಂಧವಿಲ್ಲ, ಕಾರನ್ನೂ ನನ್ನ ಮಗ ಓಡಿಸುತ್ತಿರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸೋಮವಾರದಂದು ನಡೆದ ಅಪಘಾತವೊಂದರಲ್ಲಿ ಪಾದಚಾರಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, “ಅಪಘಾತದಲ್ಲಿ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಘಟನೆ ನಿಜಕ್ಕೂ ಬೇಸರ ತರಿಸಿದೆ, ಆದರೆ ಅಪಘಾತವಾದ ಕಾರಿಗೂ ನಮಗೂ ಯಾವುದೇ ಸಂಬಂಧವಿಲ್ಲ, ಜೊತೆಗೆ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…