Featured

ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಒಂದೇ ಕುಟುಂಬದ ಮೂವರು ಸಾವು – vishwanews24

ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಒಂದೇ ಕುಟುಂಬದ ಮೂವರು ಸಾವು

ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.

ನಿಟ್ಟೂರು ಗ್ರಾಮದ ಒಂದೇ ಕುಟುಂಬದ 5 ಜನರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

14 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

23 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

38 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

52 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago