ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.
ನಿಟ್ಟೂರು ಗ್ರಾಮದ ಒಂದೇ ಕುಟುಂಬದ 5 ಜನರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…