ಬಳ್ಳಾರಿ: ಬಳ್ಳಾರಿ ಪಾಲಿಕೆಯ 23ನೇ ಮೇಯರ್ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್ ನ ಮುಲ್ಲಂಗಿ ನಂದೀಶ್ ಬಾಬು ಆಯ್ಕೆಯಾಗಿದ್ದಾರೆ ಉಪ ಮೇಯರ್ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಮೀಸಲಾಗಿದ್ದರೆ, ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಇನ್ನು ಮೇಯರ್ ಆಗಿ ಆಯ್ಕೆಯಾಗಿರುವ ನಂದೀಶ್ ಪಾಲಿಕೆಯ 18ನೇ ವಾರ್ಡಿನ್ ಕಾಂಗ್ರೆಸ್ ಸದಸ್ಯ. ಉಪಮೇಯರ್ ಸುಕುಂ 26ನೇ ವಾರ್ಡ್ ಸದಸ್ಯೆಯಾಗಿದ್ದಾರೆ.
ಬಿಜೆಪಿಯಿಂದ ಶ್ರೀನಿವಾಸ್ ಮೋತ್ಕರ್ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಉಪಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…