Featured

ಬಸ್​ ನಿಲ್ದಾಣದಲ್ಲಿ ಲಾಂಗ್​ ಹಿಡಿದು ಆರ್ಭಟಿಸಿದ ಮಹಿಳೆ ; ಪ್ರಯಾಣಿಕರಲ್ಲಿ ಆತಂಕ !!

ಚಿಕ್ಕಮಗಳೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಮಚ್ಚು ಹಿಡಿದು ಹತ್ತಿರ ಬಂದ್ರೆ ತಲೆ ಕಡಿಯುತ್ತೇನೆಂದು ಬಸ್ ನಿಲ್ದಾಣದಲ್ಲಿ ಅವಾಂತರ ಸೃಷ್ಠಿಸಿರುವ ಘಟನೆ ಚಿಕ್ಕಮಗಳೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ..

ರಾತ್ರಿ 12.30 ಸುಮಾರಿಗೆ ಬಸ್​ ನಿಲ್ದಾಣಕ್ಕೆ ಬಂದ ಮಹಿಳೆ ಮಚ್ಚು ಹಿಡಿದು ಜನರಲ್ಲಿ ಆತಂಕ ಸೃಷ್ಟಿಸಿದ್ದಾಳೆ. ಇನ್ನು ಇವಳ ಕೈಯಲ್ಲಿಂದ ಮಚ್ಚು ಪಡೆಯಲು ಸಾರ್ವಜನಿಕರು ಮುಂದಾದಾಗ ಯಾರಾದರೂ ಹತ್ತಿರ ಬಂದರೆ ತಲೆ ಕಡಿಯುತ್ತೇನೆ ಎಂದು ಮಚ್ಚು ಬೀಸಲು ಮುಂದಾಗಿದ್ದಾಳೆ.

ಮಹಿಳೆಯ ಆರ್ಭಟಕ್ಕೆ ಬಸ್​ ನಿಲ್ದಾಣದಲ್ಲಿದ್ದ ಜನರು ಕಂಗಾಲಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಕಡೆಗೆ ಒಂದು ಗಂಟೆ ಕಾಲ ಆಕೆಯ ಮನವೊಲಿಸಿ ಆಕೆಯಿಂದ ಮಚ್ಚು ಪಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಪೊಲೀಸರು ಸಾರ್ವಜನಿಕರ ಮನವಿ ಮೇರೆಗೆ ಮಚ್ಚು ನೀಡಿದ ಮಹಿಳೆ ಬಳಿಕ ಯಾರಿಗೂ ಸಿಗದಂತೆ ಬಸ್​ ನಿಲ್ದಾಣದಿಂದ ಹೊರಹೋಗಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago