Featured

ಬಸ್ ಹಾಗೂ ಶಾಲಾ ವಾಹನ ನಡುವೆ ಭೀಕರ ಅಪಘಾತ : ಶಾಲಾ ವಾಹನ ಚಾಲಕ ಸಹಿತ 7 ವಿದ್ಯಾರ್ಥಿಗಳ ದಾರುಣ ಸಾವು

ಮಧ್ಯ ಪ್ರದೇಶ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಮತ್ತು ಬಸ್‌ ನಡುವೆ ಸಂಭವಿಸಿದ ಅಪಘಾತದಿಂದಾಗಿ ಶಾಲಾ ವಾಹನ ಚಾಲಕ ಮತ್ತು ಏಳು ಜನ ಮಕ್ಕಳು ಮೃತಪಟ್ಟಿದ್ದಾರೆ.

ಮಧ್ಯ ಪ್ರದೇಶದ ಸಾತ್ನಾ ಜಿಲ್ಲೆಯ ಸಮೀಪ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕನಿಷ್ಠ 8 ಜನ ಗಾಯಗೊಂಡಿದ್ದಾರೆ. ಬಿರ್ಸಿಂಗ್‌ಪುರದ ಲಕ್ಕಿ ಕಾನ್ವೆಂಟ್‌ಗೆ ಸೇರಿದ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಹುಲ್ ಜೈನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago