ಮಧ್ಯ ಪ್ರದೇಶ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಿಂದಾಗಿ ಶಾಲಾ ವಾಹನ ಚಾಲಕ ಮತ್ತು ಏಳು ಜನ ಮಕ್ಕಳು ಮೃತಪಟ್ಟಿದ್ದಾರೆ.
ಮಧ್ಯ ಪ್ರದೇಶದ ಸಾತ್ನಾ ಜಿಲ್ಲೆಯ ಸಮೀಪ ಶಾಲಾ ವಾಹನಕ್ಕೆ ಬಸ್ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕನಿಷ್ಠ 8 ಜನ ಗಾಯಗೊಂಡಿದ್ದಾರೆ. ಬಿರ್ಸಿಂಗ್‌ಪುರದ ಲಕ್ಕಿ ಕಾನ್ವೆಂಟ್‌ಗೆ ಸೇರಿದ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಹುಲ್ ಜೈನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…