Featured

ಬಹುದಿನಗಳ ಕನಸು ನನಸು : ಕೇರಳದ ಮುಸ್ಲಿಂ ಯುವತಿಯಿಂದ ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ -Vishwanews24

ಬಹುದಿನಗಳ ಕನಸು ನನಸು : ಕೇರಳದ ಮುಸ್ಲಿಂ ಯುವತಿಯಿಂದ ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ -Vishwanews24

ತಿರುವನಂತಪುರಂ: ದೇವರನಾಡು ಕೇರಳದ ಮುಸ್ಲಿಂ ಯುವತಿ ಜಸ್ನಾ ಸಲೀಂ ಅವರ ಬಹುದಿನಗಳ ಕನಸು ಈಡೇರಿದೆ.

ಕಳೆದ ಕೆಲ ವರ್ಷಗಳ ಹಿಂದೆ ಯುವತಿ ಜಸ್ನಾ ಅವರ ಹೆಸರು ಎಲ್ಲೆಡೆ ಕೇಳಿ ಬಂದಿತ್ತು. ಅದಕ್ಕೆ ಕಾರಣ ಅವರು ಬಿಡಿಸಿದ ವರ್ಣರಂಜಿತವಾದ ಚಿತ್ರಗಳಾಗಿವೆ. ದೇವರ ಭಾವಚಿತ್ರಗಳ ಪೆಂಟಿಂಗ್ ಈಕೆಗೆ ಅಚ್ಚುಮೆಚ್ಚು. ಕಳೆದ 6 ವರ್ಷಗಳಲ್ಲಿ ಸುಮಾರು 500ಕ್ಕೂ ಹೆಚ್ಚು ವಿವಿಧ ದೇವರ ಕಲಾಕೃತಿಗಳನ್ನು ಕುಂಚದಲ್ಲಿ ಅರಳಿಸಿದ್ದಾರೆ.

ತರಬೇತಿ ಪಡೆಯದೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುವ ಜಸ್ನಾ ಅವರಿಗೆ ಬಹುದಿನಗಳ ಆಸೆಯೊಂದಿತ್ತು. ಅದು ಇದೀಗ ಈಡೇರಿದೆ. ಇದುವರೆಗೆ ಅವರು ರಚಿಸಿದ ಚಿತ್ರಗಳನ್ನು ಹಿಂದೂ ದೇವರುಗಳ ಭಾವಚಿತ್ರಗಳೇ ಹೆಚ್ಚು. ತಾವು ಮಾಡಿದ ಕೃಷ್ಣನ ಪೆಂಟಿಂಗ್‍ನ್ನು ದೇವಸ್ಥಾನಕ್ಕೆ ನೀಡಬೇಕೆನ್ನುವುದು ಈಕೆಯ ಬಯಕೆಯಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಿರಲಿಲ್ಲ. ಇದೀಗ ಕಾಲ ಕೂಡಿ ಬಂದಿದ್ದು, ಭಾನಿವಾರ ಉಲನಾಡು ಗ್ರಾಮದ ಶ್ರೀಕೃಷ್ಣದೇವಸ್ಥಾನಕ್ಕೆ ತನ್ನ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ : ಮಾದಕ ವಸ್ತು ಮಾರಾಟ : ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24  

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಜಸ್ನಾ, ಶ್ರೀ ಕೃಷ್ಣನ ಮೂರ್ತಿಯನ್ನು ಕಣ್ತುಂಬಿಕೊಳ್ಳುವುದು ಮತ್ತು ಆ ದೇವರ ಮುಂದೆ ನನ್ನ ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿವುದು ನನ್ನ ದೊಡ್ಡ ಕನಸಾಗಿತ್ತು. ಪಂಡಲಂನ ಉಲನಾಡು ಶ್ರೀಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನನ್ನ ಕನಸು ನನಸಾಗಿದ್ದಕ್ಕೆ ತುಂಬಾ ಸಂತೋಷವಾಯಿತ್ತು. ಈ ಸಂಭ್ರಮವನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದೇವಸ್ಥಾನದ ಅಧಿಕಾರಿಗಳಿಗೆ ನನ್ನ ಕೃತಜ್ಞತೆಗಳು ಎಂದು ಜಸ್ನಾ ಹೇಳಿದ್ದಾರೆ,.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

12 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

12 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

13 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

13 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

13 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

13 hours ago