Featured

ಬಹುಭಾಷಾ ಹಿರಿಯ ನಟಿ ‘ಜಮುನಾ’ ವಿಧಿವಶ – Vishwanews24

ಬಹುಭಾಷಾ ಹಿರಿಯ ನಟಿ ‘ಜಮುನಾ’ ವಿಧಿವಶ

60-70ರ ದಶಕದಲ್ಲಿ ಟಾಪ್ ಹೀರೋಯಿನ್ ಆಗಿದ್ದ ಹಿರಿಯ ನಟಿ ಜಮುನಾ ವಿಧಿವಶರಾಗಿದ್ದಾರೆ.

ಜಮುನಾ ಅವರಿಗೆ 86 ವರ್ಷ ವಯಸ್ಸಾಗಿತ್ತು, ವರದಿಗಳ ಪ್ರಕಾರ, ಜಮುನಾ ಇಂದು ತನ್ನ ನಿವಾಸದಲ್ಲಿ ಕೊನೆಯುಸಿರೆಳೆದರು.

ಜಮುನಾ ಅವರಿಗೆ ಪುತ್ರ ವಂಶಿ ಜುಲೂರಿ ಮತ್ತು ಮಗಳು ಶ್ರವಂತಿ ಇದ್ದಾರೆ. ಅವರ ಪತಿ ಜುಲೂರಿ ರಮಣ ರಾವ್ ಪ್ರಾಧ್ಯಾಪಕರಾಗಿದ್ದರು ಮತ್ತು ಅವರು 2014 ರಲ್ಲಿ ನಿಧನರಾಗಿದ್ದರು.

ಜಮುನಾ ಎನ್ಟಿಆರ್, ಎಎನ್‌ಆರ್, ಕೃಷ್ಣ, ಶೋಭನ್ ಬಾಬು ಮತ್ತು ಇತರ ಅನೇಕ ಸ್ಟಾರ್ ನಟರೊಂದಿಗೆ ನಟಿಸಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನೂರಾರು ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಾಜಕೀಯದಲ್ಲೂ ಭಾಗಿಯಾಗಿದ್ದ ಜಮುನಾ ಅವರು 1980 ರಲ್ಲಿ ಕಾಂಗ್ರೆಸ್ ಸೇರಿದರು.ಮತ್ತು 1989. ರಲ್ಲಿ ರಾಜಮಂಡ್ರಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಜಮುನಾ ತೆಲುಗು ಆರ್ಟಿಸ್ಟ್ ಅಸೋಸಿಯೇಷನ್ ಸ್ಥಾಪಿಸಿದ್ದಾರೆ ಮತ್ತು ಕಳೆದ 25 ವರ್ಷಗಳಿಂದ ಅದರ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

20 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

20 hours ago