ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಸಾರಿಗೆ ಬೋಟ್ ಏರುವ ವೇಳೆ ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 23 ಜನರು ಸಾವನ್ನಪ್ಪಿರುವ ಘಟನೆ ಬಾಂಗ್ಲಾದೇಶದ ರಾಜಧಾನಿಯಲ್ಲಿ ನಡೆದಿದೆ.
ಬುಧವಾರ ಸಂಜೆ 5:15 ಗಂಟೆ ಸುಮಾರಿಗೆ ನೈಋತ್ಯ ಜಿಲ್ಲೆ ರಾಜ್‌ಬರಿಯಿಂದ ಪ್ರಯಾಣಿಸುತ್ತಿದ್ದ ಬಸ್ ಸಾರಿಗೆ ಬೋಟ್ ಏರುವಾಗ ಅಪಘಾತ ಸಂಭವಿಸಿದೆ. ಹಲವಾರು ಪ್ರಯಾಣಿಕರು ಬಸ್ ಕಿಟಕಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಬಹುತೇಕರು ಒಳಗಡೆಯೇ ಲಾಕ್ ಆಗಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ:
ಬಸ್ ಸಾರಿಗೆ ಬೋಟ್ ಏರುತ್ತಿದ್ದಾಗ ʻಪದ್ಮಾʼ ನದಿಗೆ ಬಿದ್ದಿದೆ. ಈವರೆಗೆ 23 ಮೃತದೇಹಗಳನ್ನ ಹೊರತೆಗೆಯಲಾಗಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಬಳಿಕ ಸಾಲ್ವೆಜ್ ಬೋಟ್‌ನಲ್ಲಿದ್ದ ಕ್ರೇನ್‌ಗಳನ್ನ ಬಳಸಿಕೊಂಡು ಬಸ್ ಅನ್ನು ಹೊರತೆಗೆಯಲಾಯಿತು. ಇದಾದ ಬಳಿಕ ಬುಧವಾರ ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇಂದು (ಗುರುವಾರ) ಮತ್ತೆ ಕಾರ್ಯಾಚರಣೆ ಮುಂದುವರಿದಿದೆ. ಅಗ್ನಿಶಾಮಕ ಸೇವೆ, ನೌಕಾಪಡೆ, ಪೊಲೀಸ್ ಮತ್ತು ಇತರ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿವೆ ಎಂದು ಇನ್ಸ್‌ಪೆಕ್ಟರ್ ರಸೆಲ್ ಮೊಲ್ಲಾ ಹೇಳಿದ್ದಾರೆ.
ಇದನ್ನೂ ಓದಿ:
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]