ಉಡುಪಿ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣವನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಉಡುಪಿ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಕಡಿಯಾಲಿಯವರೆಗೆ ರಸ್ತೆ ಬದಿಯಲ್ಲಿ ಮಾನವ ಸರಪಳಿಯನ್ನು ರಚಿಸಿ ಪ್ಲೇ ಕಾರ್ಡುಗಳನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮುಖಂಡರಾದ ವೀಣಾ ಶೆಟ್ಟಿ, ಸಂಧ್ಯಾ ರಮೇಶ್, ರಾಜೇಶ್ ಕಾವೇರಿ, ಸುಪ್ರಸಾದ್ ಶೆಟ್ಟಿ ಬೈಕಾಡಿ, ಮಟ್ಟಾರು ರತ್ನಾಕರ ಹೆಗ್ಡೆ, ವಿಜಯ ಕೊಡವೂರು, ಶ್ಯಾಮಲಾ ಕುಂದರ್, ನಯನ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…