Featured

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ವಿರೋಧಿಸಿ ಉಡುಪಿಯಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ – vishwanews24

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯವಿರೋಧಿಸಿ ಉಡುಪಿಯಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ

ಉಡುಪಿ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣವನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ  ಉಡುಪಿ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲಾಯಿತು.

ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಕಡಿಯಾಲಿಯವರೆಗೆ ರಸ್ತೆ ಬದಿಯಲ್ಲಿ ಮಾನವ ಸರಪಳಿಯನ್ನು ರಚಿಸಿ ಪ್ಲೇ ಕಾರ್ಡುಗಳನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮುಖಂಡರಾದ ವೀಣಾ ಶೆಟ್ಟಿ, ಸಂಧ್ಯಾ ರಮೇಶ್, ರಾಜೇಶ್ ಕಾವೇರಿ, ಸುಪ್ರಸಾದ್ ಶೆಟ್ಟಿ ಬೈಕಾಡಿ, ಮಟ್ಟಾರು ರತ್ನಾಕರ ಹೆಗ್ಡೆ, ವಿಜಯ ಕೊಡವೂರು, ಶ್ಯಾಮಲಾ ಕುಂದರ್, ನಯನ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

5 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

9 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago