ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಸ್ವಾಮಿ ಹೇಳಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಅವರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ ಅತಿಯಾಗಿದೆ. ಅದರ ವಿರುದ್ಧವಾಗಿ ಸೊಲ್ಲೆತ್ತುವವರನ್ನು ಕೂಡ ಧಮನಿಸುವ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ.
ಈ ನೆಲೆಯಲ್ಲಿ ಸಮಾಜದ ಎಲ್ಲರೂ ಜಾಗೃತರಾಬೇಕು. ಸರಕಾರವನ್ನು ಕೂಡ ಆಶ್ರಯಿಸುವ ಹಂತದಲ್ಲಿಲ್ಲ. ದೇವರಿಗೆ ಶರಣಾಗಿ ಸಮಾಜ, ದೇಶ, ವಿಶ್ವದಲ್ಲಿ ಶಾಂತಿ, ಸುಭಿಕ್ಷೆ ನೆಲೆಸುವಂತೆ ಬೇಡೋಣ ಎಂದು ಕರೆ ಕೊಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…