ಢಾಕಾ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಂದಿನವಾರ ಢಾಕಾಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಬಾಂಗ್ಲಾದೊಂದಿಗೆ ಮೂರು ಒಡಂಬಡಿಕೆಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.
ಬಾಂಗ್ಲಾ ಭೇಟಿಯಲ್ಲಿ ಪ್ರಧಾನಿ ನರೇಂದ್ರಮೋದಿಯವರು ಢಾಕಾದ ಹೊರವಲಯದ ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಉಭಯ ರಾಷ್ಟ್ರಗಳ ನಾಯಕರು ಮೂರು ಒಡಂಬಡಿಕೆಗಳಿಗೆ (ಎಂಒಯು) ಸಹಿ ಹಾಕಲಿದ್ದಾರೆ. ಸದ್ಯ ಈ ಮೂರು ಎಂಒಯುಗಳು ಇನ್ನೂ ಅಂತಿಮಗೊಂಡಿಲ್ಲ‘ ಎಂದು ಮೊಮೆನ್ ಹೇಳಿದರು.
ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24
‘ವಿಪತ್ತು ನಿರ್ವಹಣೆ ಮತ್ತು ಎರಡು ರಾಷ್ಟ್ರಗಳಲ್ಲಿರುವ ಕೆಲವು ಸಂಸ್ಥೆಗಳೊಂದಿಗಿನ ಪರಸ್ಪರ ಸಹಕಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ‘ ಎಂದು ವಿದೇಶಾಂಗ ಕಾರ್ಯದರ್ಶಿ ಮೊಮೆನ್ ಹೇಳಿದ್ದಾರೆ.
ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಾರತ ಸೇರಿದಂತೆ, ನೇಪಾಳ, ಶ್ರೀಲಂಕಾ, ಭೂತಾನ್ ಮತ್ತು ಮಾಲ್ಡೀವ್ಸ್ ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದಿನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್ ಗೋಯಲ್ -Vishwanews24
‘ಯಾವುದೇ ಶೃಂಗಸಭೆಗಳಿಲ್ಲದೆಯೂ, ಐದು ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದು ಬಾಂಗ್ಲಾದೇಶದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಲಿದೆ‘ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕ್ ಅಬ್ದುಲ್ ಮೊಮೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ನೆರೆ ಹೊರೆಯ ರಾಷ್ಟ್ರಗಳ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರಪಿತರಿಗೆ ಗೌರವ ಸಲ್ಲಿಸುತ್ತಿದ್ದಾರೆ‘ ಎಂದು ಅವರು ಹೇಳಿದ್ದಾರೆ.
ಮಂಗಳೂರು : ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪುನರಾ ರಂಭಿಸಲು ಹೈಕೋರ್ಟ್ ಹಸುರು ನಿಶಾನೆ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…