ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ.
ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. 2024ರ ಆಗಸ್ಟ್ 5 ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಿದ್ದಾರೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಹಸೀನಾ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಪ್ರಕರಣದಲ್ಲಿ ಕೋರ್ಟ್ ದೋಷಿ ಎಂದು ಹೇಳಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…