ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದು, ಈತನನ್ನು ಬಂಧಿಸಿದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗ್ಗೆ 8.30ಕ್ಕೆ ಡಿಜಿ ಕಚೇರಿಗೆ ತೆರಳಿ ಅಲ್ಲಿ “ನಾನೇ ಏರ್ ಪೋರ್ಟ್ ಬಾಂಬರ್ ” ಎಂದು ಹೇಳಿದ ತಕ್ಷಣ ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿತ್ತು.
ಬೆಂಗಳೂರಿನಲ್ಲಿ ಆರೋಪಿಯನ್ನು ಶರಣಾಗಿರುವ ಮಾಹಿತಿ ಪಡೆದ ಮಂಗಳೂರು ಪೊಲೀಸರ ತಂಡ ಆದಿತ್ಯರಾವ್ ನನ್ನು ವಶಕ್ಕೆ ಪಡೆಯಲೆಂದು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.
ಈಗಾಗಲೇ ಅದಿತ್ಯರಾವ್ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿಅಥವಾ ಏರ್ ಪೋರ್ಟ್ ನ ಪೊಲೀಸ್ ಠಾಣೆಯಲ್ಲಿ ಆತನನ್ನು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿದುಬಂದಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…