ಬಾಂಬ್​ ಆರೋಪಿ ಆದಿತ್ಯರಾವ್ ಬಗ್ಗೆ ಸಂಪೂರ್ಣ ತನಿಖೆಯಾಗಲಿ :ಸಿದ್ದರಾಮಯ್ಯ -Vishwanews24

ಮೈಸೂರು: ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್‌ ಪ್ರಕರಣ ತನಿಖೆಗೆ ಸ್ಫೋಟಕ ತಿರುವು ದೊರೆತಿದೆ. ಬಾಂಬ್‌ ಪತ್ತೆ ಮತ್ತು ಹುಸಿ ಬಾಂಬ್‌ ಬೆದರಿಕೆಗೆ ಸಂಬಂಧಿಸಿ ಮಣಿಪಾಲದ ಕೆಎಚ್‌ಬಿ ಕಾಲೋನಿ ನಿವಾಸಿ ಆದಿತ್ಯ ರಾವ್‌(36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಸಿಕ್ಕ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ಆರೋಪಿ ಆದಿತ್ಯರಾವ್​ ಪೊಲೀಸರಿಗೆ ಶರಣಾದ ಬಗ್ಗೆ ನನಗೆ ಇನ್ನೂ ಸಂಪೂರ್ಣ ಮಾಹಿತಿ ಇಲ್ಲ. ಆತನ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಒಟ್ಟಾರೆ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.

ಈತನನ್ನು ಬಂಧಿಸಿ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಈತ ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಿದ್ದ. ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್​ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಕಡೆಯಿಂದ ಪೊಲೀಸರು ಈತನನ್ನು ರಹಸ್ಯ ಸ್ಥಳಕ್ಕೆ ಆಗಮಿಸಿದ್ದಾರೆ. ಇಲ್ಲಿ ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago