ಮೈಸೂರು: ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣ ತನಿಖೆಗೆ ಸ್ಫೋಟಕ ತಿರುವು ದೊರೆತಿದೆ. ಬಾಂಬ್ ಪತ್ತೆ ಮತ್ತು ಹುಸಿ ಬಾಂಬ್ ಬೆದರಿಕೆಗೆ ಸಂಬಂಧಿಸಿ ಮಣಿಪಾಲದ ಕೆಎಚ್‌ಬಿ ಕಾಲೋನಿ ನಿವಾಸಿ ಆದಿತ್ಯ ರಾವ್(36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಸಿಕ್ಕ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾದ ಬಗ್ಗೆ ನನಗೆ ಇನ್ನೂ ಸಂಪೂರ್ಣ ಮಾಹಿತಿ ಇಲ್ಲ. ಆತನ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಒಟ್ಟಾರೆ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.
ಈತನನ್ನು ಬಂಧಿಸಿ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಈತ ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಿದ್ದ. ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಕಡೆಯಿಂದ ಪೊಲೀಸರು ಈತನನ್ನು ರಹಸ್ಯ ಸ್ಥಳಕ್ಕೆ ಆಗಮಿಸಿದ್ದಾರೆ. ಇಲ್ಲಿ ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…