Featured

ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ದಾಖಲೆಯತ್ತ ‘ದಿ ವಿಲನ್ ‘

ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ ದಿ ವಿಲನ್ ‘ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಗಾಂಧಿನಗರದ ಚಿತ್ರೋದ್ಯಮದ ಪಂಡಿತರ ಪ್ರಕಾರ ಶನಿವಾರದ ವರೆಗೂ ಜಿಎಸ್ ಟಿ ಮತ್ತು ಸೇವಾ ಶುಲ್ಕ ಸೇರಿದಂತೆ   ‘ ದಿ ವಿಲನ್ ಚಿತ್ರ ಒಟ್ಟಾರೆ ಕಲೆಕ್ಷನ್ 29 ಕೋಟಿ ರೂ. ಆಗಿದೆ.

ಭಾನುವಾರದವರೆಗೂ ಸುಮಾರು 40 ಕೋಟಿ ರೂ. ಬಾಚಿರುವ ಸಾಧ್ಯತೆ ಇದೆ.ಇದೇ ರೀತಿಯಲ್ಲಿ ಇನ್ನೇರಡು ಮೂರು ಕಲೆಕ್ಷನ್ ಮುಂದುವರೆದರೆ  100 ಕೋಟಿ ಕ್ಲಬ್ ಪ್ರವೇಶಿಸುವ ಸಾಧ್ಯತೆ ಇದೆ ಎಂದು ವಿತರಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರೇಮ್ ನಿರ್ದೇಶನದ  ‘ ದಿ ವಿಲನ್  ಹೊರ ರಾಜ್ಯಗಳಲ್ಲಿಯೂ  ಬಿಡುಗಡೆಯಾಗಿದ್ದು, ಹೈದರಾಬಾದ್ ಮತ್ತಿತರ ಕಡೆಗಳಲ್ಲಿ ಪ್ರದರ್ಶನ ಹೆಚ್ಚಿದೆ. ಇಂಗ್ಲೆಂಡ್, ಆಸ್ಟ್ರೇಲಿಯಾ, ಸಿಡ್ನಿ, ಮತ್ತಿತರ ಕಡೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

55 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago