ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಅಭಿಮಾನಿಗಳೊಂದಿಗೆ ಸಂತಸದ ಸುದ್ದಿವೊಂದನ್ನು ಹಂಚಿಕೊಂಡಿದ್ದು, ಇವರು ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ.
ಈ ಸಂತಸದ ಸುದ್ದಿಯನ್ನು ತಮ್ಮ ಸೋಶಿಯಲ್ ಮೀಡಿಯಾಯಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್, “ಬಾಡಿಗೆ ತಾಯ್ತನದ ಮೂಲಕ ನಾವು ಮಗು ಪಡೆದಿದ್ದೇವೆ. ಈಗ ನಾವು ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದ್ದು ಈ ವಿಶೇಷ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.
ಈ ಸುದ್ದಿಯನ್ನು ಹಂಚಿಕೊಂಡಿರುವ ನಿಕ್ ದಂಪತಿಗಳಿಗೆ ಅಭಿಮಾನಿಗಳು, ಬಾಲಿವುಡ್ ಸೆಲೆಬ್ರಿಟಿಗಳು ಶುಭಾಶಯ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…