Featured

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ – ನಿಕ್ ಜೋನಸ್ – Vishwanews24

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ – ನಿಕ್ ಜೋನಸ್ – Vishwanews24

ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಅಭಿಮಾನಿಗಳೊಂದಿಗೆ ಸಂತಸದ ಸುದ್ದಿವೊಂದನ್ನು ಹಂಚಿಕೊಂಡಿದ್ದು, ಇವರು ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ.

ಈ ಸಂತಸದ ಸುದ್ದಿಯನ್ನು ತಮ್ಮ ಸೋಶಿಯಲ್ ಮೀಡಿಯಾಯಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್, “ಬಾಡಿಗೆ ತಾಯ್ತನದ ಮೂಲಕ ನಾವು ಮಗು ಪಡೆದಿದ್ದೇವೆ. ಈಗ ನಾವು ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದ್ದು ಈ ವಿಶೇಷ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

https://www.instagram.com/p/CZAJvizvjf4/?utm_source=ig_embed&ig_rid=88123f8f-d857-48a3-8263-01923fd851b6

ಈ ಸುದ್ದಿಯನ್ನು ಹಂಚಿಕೊಂಡಿರುವ ನಿಕ್ ದಂಪತಿಗಳಿಗೆ ಅಭಿಮಾನಿಗಳು, ಬಾಲಿವುಡ್ ಸೆಲೆಬ್ರಿಟಿಗಳು ಶುಭಾಶಯ ತಿಳಿಸಿದ್ದಾರೆ.

 

 

 

 

 

 

 

 

 

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

18 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago