Featured

ಬಾಡಿಗೆ ಮನೆ ಅಥವಾ  ಮನೆ ಬದಲಾಯಿಸಿದ ಬಳಿಕವೂ ಗೃಹ ಜ್ಯೋತಿ ಪ್ರಯೋಜನ ಪಡೆಯಲು ಅವಕಾಶ – Vishwanews24

ಬಾಡಿಗೆ ಮನೆ ಅಥವಾ  ಮನೆ ಬದಲಾಯಿಸಿದ ಬಳಿಕವೂ ಗೃಹ ಜ್ಯೋತಿ ಪ್ರಯೋಜನ ಪಡೆಯಲು ಅವಕಾಶ

ಬೆಂಗಳೂರು: ಬಾಡಿಗೆ ಮನೆ ಅಥವಾ ಮನೆ ಬದಲಾಯಿಸುವ ಗೃಹಜ್ಯೋತಿಯ ಫ‌ಲಾನುಭವಿಗಳು ಮನೆ ಬದಲಾಯಿಸಿದ ಬಳಿಕವೂ ಯೋಜನೆಯ ಪ್ರಯೋಜನವನ್ನು ಪಡೆಯಲು ಇಂಧನ ಇಲಾಖೆ ಅವಕಾಶ ಕಲ್ಪಿಸಿದೆ.

ಸೇವಾಸಿಂಧು ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಂಡಿದ್ದ ಗೃಹಜ್ಯೋತಿ ಫ‌ಲಾನುಭವಿಗಳಿಗೆ ಡಿಲಿಂಕ್‌ ಮಾಡುವ ಅವಕಾಶ ಇರಲಿಲ್ಲ. ಇದೀಗ ಸರಕಾರ ಡಿಲಿಂಕ್‌ಗೆ ಕೂಡ ಅವಕಾಶ ಕಲ್ಪಿಸಿದೆ. ಗ್ರಾಹಕರು ತಮ್ಮ ಮನೆಯನ್ನು ಬದಲಾಯಿಸಿದಂತಹ ಸಂದರ್ಭ ಅಥವಾ ಇತರ ಸಂದರ್ಭ ಈಗಾಗಲೇ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೂಂದು ಸ್ಥಾವರಕ್ಕೆ ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಾಗುತ್ತದೆ. ಆದ್ದರಿಂದ ಎಲ್ಲ ವಿದ್ಯುತ್‌ ನಿಗಮಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಂಧನ ಇಲಾಖೆ ಸೂಚಿಸಿದೆ.

Vishwa News 24

Recent Posts

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

11 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

28 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

37 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

44 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

1 hour ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

1 hour ago