Featured

ಬಾಣಂತಿಯರ ಸಾವಿನ ಪ್ರಕರಣ : ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ : ಭರತ್ ಶೆಟ್ಟಿ ಕಳವಳ  – vishwanews24

ಬಾಣಂತಿಯರ ಸಾವಿನ ಪ್ರಕರಣ : ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ : ಭರತ್ ಶೆಟ್ಟಿ ಕಳವಳ

ಸುರತ್ಕಲ್ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇಎಸ್‌ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ.ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

3 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

3 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

3 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

4 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

4 days ago