ಸುರತ್ಕಲ್ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಇಎಸ್‌ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ.ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…