ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು 9 ತಿಂಗಳ ಒಳಗೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ.ಮುರಳಿ ಮನೋಹರ ಜೋಷಿ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ಜು.19ರಿಂದ ಅನ್ವಯವಾಗುವಂತೆ ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್‌ನ ವಿಭಾಗೀಯ ನ್ಯಾಯಪೀಠ, ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಲಖನೌ ವಿಚಾರಣಾ ನ್ಯಾಯಾಲಯದ ಸಿಬಿಐ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಅವರ ಅಧಿಯನ್ನು ವಿಸ್ತರಿಸುವಂತೆ ಸೂಚಿಸಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಧ್ವಂಸಗೊಳಿಸದ ಆರೋಪದ ಮೇಲೆ ಅಡ್ವಾಣಿ, ಜೋಶಿ ಮತ್ತು ಇತರರ ವಿರುದ್ಧ ಲಖನೌ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…