Featured

ಬಾಬರಿ ಮಸೀದಿ ಧ್ವಂಸ ಪ್ರಕರಣ : ತೀರ್ಪನ್ನು 9 ತಿಂಗಳ ಒಳಗೆ ನೀಡಬೇಕು : ಸುಪ್ರೀಂಕೋರ್ಟ್ -Vishwanews24

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು 9 ತಿಂಗಳ ಒಳಗೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ.ಮುರಳಿ ಮನೋಹರ ಜೋಷಿ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ಜು.19ರಿಂದ ಅನ್ವಯವಾಗುವಂತೆ ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್‌ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್‌ನ ವಿಭಾಗೀಯ ನ್ಯಾಯಪೀಠ, ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಲಖನೌ ವಿಚಾರಣಾ ನ್ಯಾಯಾಲಯದ ಸಿಬಿಐ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಅವರ ಅಧಿಯನ್ನು ವಿಸ್ತರಿಸುವಂತೆ ಸೂಚಿಸಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಧ್ವಂಸಗೊಳಿಸದ ಆರೋಪದ ಮೇಲೆ ಅಡ್ವಾಣಿ, ಜೋಶಿ ಮತ್ತು ಇತರರ ವಿರುದ್ಧ ಲಖನೌ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago