ಬೆಂಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಬುಧವಾರ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಅನುಮತಿಸಿದೆ.
ಪ್ರಕರಣದ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಬೇಕು ಸರ್ಕಾರದ ಮನವಿ ಮಾಡಿತ್ತು.. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಹಾಗೂ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…