ನವದೆಹಲಿ: ಅಂದಿನ ಕಾಂಗ್ರೆಸ್ ಸರ್ಕಾರ ಬಾಬ್ರಿ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ. ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಆಂತರಿಕ ಘಟನೆಗಳು ನನಗೆ ತಿಳಿದಿಲ್ಲ. ಆದರೆ ಈ ಘಟನೆ ನಡೆಯಲು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ ಎಂಬುದು ವಾಸ್ತವ, ಇದಕ್ಕಾಗಿ ನನಗೆ ತಪ್ಪಿತಸ್ಥ ಭಾವನೆ ಇದೆ ಎಂದು ಹೇಳಿದ್ದಾರೆ.
ಸೇನೆ ಹಾಗೂ ಕೇಂದ್ರ ಪಡೆಗಳನ್ನು ಕಳಿಸುವ ಮೂಲಕ ಬಾಬ್ರಿ ಮಸೀದಿ ಧ್ವಂಸಗೊಳ್ಳದಂತೆ ಕಾಂಗ್ರೆಸ್ ಎಚ್ಚರ ವಹಿಸಬಹುದಿತ್ತು ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…