ಉಡುಪಿ

ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ; ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂಬಂಧಿತ ಶಿಕ್ಷಣಾಧಿಕಾರಿಗಳಿಗೆ ಮನವಿ -Vishwanews24

ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ; ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂಬಂಧಿತ ಶಿಕ್ಷಣಾಧಿಕಾರಿಗಳಿಗೆ ಮನವಿ -Vishwanews24

ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ”. ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್‌ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ನೀಡಲಾಯಿತು.

ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು, ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಯೂನಿಟ್ ನಾಯಕರುಗಳಾದ ನೌಫಾಲ್, ತಾಬಿಷ್ ಮತ್ತು ಸದಸ್ಯರಾದ ಅದ್ನಾನ್, ನಿಹಾದ್ ಮತ್ತು ಅಮಾನ್ ಉಪಸ್ಥಿತರಿದ್ಧರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

24 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago