ತಿರುವನಂತಪುರ : ಅಯ್ಯಂತೊಳೆ ಎಸ್‌ಎನ್ ಪಾರ್ಕ್‌ನಲ್ಲಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಶ್ರೀಜಿತ್ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಇನ್ನು 2016ರಲ್ಲಿ ಪಾಲಕ್ಕಾಡ್ ಪೊಲೀಸರು ಇಂತಹದೇ ಪ್ರಕರಣದಲ್ಲಿ ರವಿಯನ್ನು ಬಂಧಿಸಿದ್ದರು ಎನ್ನಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…