ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ (77) ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಈ ವಿಷಯವನ್ನು ಅಕ್ಷಯ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಅಮ್ಮ ನನ್ನ ಜೀವನ ಮುಖ್ಯ ಭಾಗವಾಗಿದ್ದರು. ನನಗೆ ಉಸಿರು ತೆಗೆದುಕೊಳ್ಳಲಾಗದಷ್ಟು ನೋವಿದೆ. ಇಂದು ಬೆಳಿಗ್ಗೆ ನನ್ನ ಅಮ್ಮ ಅರುಣಾ ಭಾಟಿಯಾ ಈ ಲೋಕವನ್ನು ತ್ಯಜಿಸಿದ್ದು, ಬೇರೆ ಲೋಕದಲ್ಲಿರುವ ನನ್ನ ತಂದೆಯ ಜೊತೆ ಸೇರಿಕೊಂಡಿದ್ದಾರೆ” ಎಂದು ಅಕ್ಷಯ್ ಕುಮಾರ್ ನೋವಿನಿಂದ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಕೆಲವೇ ದಿನಗಳ ಹಿಂದೆಯಷ್ಟೇ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅರುಣಾ ಭಾಟಿಯಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದ ಕಾರಣದಿಂದ ಅವರನ್ನು ತೀವ್ರ ನಿಗಾಘಟಕದಲ್ಲಿ ಇಟ್ಟು ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದಗೆ ಅರುಣಾ ಅವರು ಸಾವನ್ನಪ್ಪಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…