Featured

ಬಾಲಿವುಡ್​ ನಟ ಅಕ್ಷಯ್​ ಕುಮಾರ್‌ಗೆ ಮಾತೃವಿಯೋಗ -Vishwanews24

ಬಾಲಿವುಡ್​ ನಟ ಅಕ್ಷಯ್​ ಕುಮಾರ್‌ಗೆ ಮಾತೃವಿಯೋಗ -Vishwanews24

ಮುಂಬೈ: ಬಾಲಿವುಡ್​ ನಟ ಅಕ್ಷಯ್ ಕುಮಾರ್​ ಅವರ ತಾಯಿ ಅರುಣಾ ಭಾಟಿಯಾ (77) ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಈ ವಿಷಯವನ್ನು ಅಕ್ಷಯ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಅಮ್ಮ ನನ್ನ ಜೀವನ ಮುಖ್ಯ ಭಾಗವಾಗಿದ್ದರು. ನನಗೆ ಉಸಿರು ತೆಗೆದುಕೊಳ್ಳಲಾಗದಷ್ಟು ನೋವಿದೆ. ಇಂದು ಬೆಳಿಗ್ಗೆ ನನ್ನ ಅಮ್ಮ ಅರುಣಾ ಭಾಟಿಯಾ ಈ ಲೋಕವನ್ನು ತ್ಯಜಿಸಿದ್ದು, ಬೇರೆ ಲೋಕದಲ್ಲಿರುವ ನನ್ನ ತಂದೆಯ ಜೊತೆ ಸೇರಿಕೊಂಡಿದ್ದಾರೆ” ಎಂದು ಅಕ್ಷಯ್​ ಕುಮಾರ್​ ನೋವಿನಿಂದ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆಯಷ್ಟೇ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅರುಣಾ ಭಾಟಿಯಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದ ಕಾರಣದಿಂದ ಅವರನ್ನು ತೀವ್ರ ನಿಗಾಘಟಕದಲ್ಲಿ ಇಟ್ಟು ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದಗೆ ಅರುಣಾ ಅವರು ಸಾವನ್ನಪ್ಪಿದ್ದಾರೆ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

30 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

38 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

46 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

53 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago